Parvati Siddaramaiah: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು!

Latest Karnataka politics news CM Siddaramaiah wife Parvati Siddaramaiah admitted hospital in Bengaluru

Parvati Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯನವರ (Parvati Siddaramaiah) ಪತ್ನಿ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ (ಜೂನ್‌20) ರಾತ್ರಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಸರಿಸುಮಾರು 11.30ಕ್ಕೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕಾರಣದಿಂದಾಗಿ ಸಿಎಂ ಅವರ ದೆಹಲಿ ಪ್ರವಾಸದಲ್ಲಿ ಬದಲಾವಣೆಯಾಗಿದೆ. ಇಂದು ಮುಖ್ಯಮಂತ್ರಿಗಳು 9.50 ರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗಬೇಕಿತ್ತು. ಆದರೆ ವಿಶೇಷ ವಿಮಾನದ ಮೂಲಕ ಇಂದು 11.30 ಕ್ಕೆ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: ಕನ್ನಡ ಕಿರುತೆರೆ ನಟನಿಂದ ಬಾರ್‌ನಲ್ಲಿ ದಾಂಧಲೆ! ಎಫ್‌ಐಆರ್‌ ದಾಖಲು

Leave A Reply

Your email address will not be published.