KPSC ಯಿಂದ ಮೀನುಗಾರಿಕಾ ಇಲಾಖಾ ಹುದ್ದೆಗಳ ನೇಮಕ!

KPSC Recruitment 2023 Fisheries department assistant director exam date complete detail is here

KPSC: ಮೀನುಗಾರಿಕೆ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು -08 ಹೈದರಾಬಾದ್‌ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಕೆಪಿಎಸ್‌ಸಿಯು(KPSC) ಪರೀಕ್ಷೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ದಿನಾಂಕ 09-09-2022ರಂದು ಅಧಿಸೂಚಿಸಿರುವ ನೇಮಕಾತಿಗೆ ಸಂಬಂಧಪಟ್ಟಂತೆ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಿದೆ.

ಕನ್ನಡ ಭಾಷಾ ಪರೀಕ್ಷೆ ದಿನಾಂಕ : 11-07-2023
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 12-07-2023

ಕರ್ನಾಟಕ ಲೋಕಸೇವಾ ಆಯೋಗದ ಕೇಂದ್ರ ಕಚೇರಿಯಲ್ಲಿ ಈ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅಡ್ಮಿಟ್‌ ಕಾರ್ಡ್‌ ಡೌನ್‌ಲೋಡ್‌ ಮಾಡಲು ತಿಳಿಸಲಾಗಿದೆ.

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.