Karnataka Rains: ಮಹಾಮಳೆ ಎಫೆಕ್ಟ್‌; ಕರ್ನಾಟಕದ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ!!!

heavy-rain-today-in-coastal-region-of-karnataka

ಮಳೆಯ ಅಬ್ಬರ ಎಲ್ಲೆಡೆ ಹೆಚ್ಚಾಗಿದ್ದು, ಮುಂದಿನ 24ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಬಿರುಸು ಹೆಚ್ಚಲಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಳಿದ ಹಾಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ಸೂಚಿಸಿದೆ.

Leave A Reply

Your email address will not be published.