KAR TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ!ಟಿಇಟಿ ಪರೀಕ್ಷೆ ಕುರಿತು ಬಿಗ್‌ ಮಾಹಿತಿ ಇಲ್ಲಿದೆ!

Latest news education Information about KAR TET Exam is here

KAR TET Exam 2023: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KATET-2023) ಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಅಹ್ವಾನಿಸಿದೆ. ಈ ಕುರಿತ ಟಿಇಟಿ, ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ಮಾಹಿತಿಯನ್ನು ತಿಳಿಸಿದೆ.

ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 14-07-2023 ರಿಂದ 15-08-2023 ರವರೆಗೆ ಅವಕಾಶವಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಂದರೆ ಶುಲ್ಕ, ವಯೋಮಿತಿ ಹಾಗೂ ಇನ್ನಿತರ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ https://www.schooleducation.kar.nic.in

 

ಇದನ್ನು ಓದಿ: BPCL Reciruitament: BPCL ನಲ್ಲಿ ಭರ್ಜರಿ ಉದ್ಯೋಗವಕಾಶ: ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 4ಕೊನೆಯ ದಿನ! 

Leave A Reply

Your email address will not be published.