ಸಂಗೀತ ಶಿಕ್ಷಕನೊಂದಿಗೆ ವಿದ್ಯಾರ್ಥಿನಿಯ ರಾಸಲೀಲೆ! ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು, ಮುಂದೆ…

Love affair bihar villagers attacked a student and a music teacher stripping them naked in Begusarai

Bihar : ಪ್ರೀತಿ ಕುರುಡು ಎಂಬ ಮಾತಿನಂತೆ ಪ್ರೀತಿಸಿ ಮದುವೆಯಾಗುವ ಅದೆಷ್ಟೋ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಪ್ರೀತಿಸಿ ಮೋಸ ಮಾಡುವ ಪ್ರಕರಣ ಕೂಡ ಇದೆ. ಆದರೆ, ಬಿಹಾರದಲ್ಲಿ(Bihar) ಶಿಕ್ಷಕ ಮತ್ತು ವಿದ್ಯಾರ್ಥಿನಿಗೆ ಗ್ರಾಮಸ್ಥರು ಥಳಿಸಿದ ಘಟನೆ ನಡೆದಿದೆ.

ಬಿಹಾರದ ಬೇಗುಸರಾಯ್‌ಯಲ್ಲಿ ಸಂಗೀತ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದನ್ನು ಗಮನಿಸಿದ ಗ್ರಾಮಸ್ಥರು, ಶಿಕ್ಷಕ ಮತ್ತು ವಿದ್ಯಾರ್ಥಿನಿಯನ್ನು ಥಳಿಸಿ ವಿವಸ್ತ್ರಗೊಳಿಸಿ ಥಳಿಸಿದ ಘಟನೆ ವರದಿಯಾಗಿದೆ.ಸಂಗೀತ ಶಿಕ್ಷಕನನ್ನು ಕಿಶನ್‌ ದೇವ್‌ ಚೌರಾಸಿಯಾ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಎನ್ನಲಾಗಿದೆ.ಹೀಗಾಗಿ, ಗ್ರಾಮಸ್ಥರು ದೇವ್‌ ಮತ್ತು ವಿದ್ಯಾರ್ಥಿನಿಯನ್ನು ಎಲ್ಲರೆದುರು ಥಳಿಸಿ, ಬಟ್ಟೆ ಹರಿದು ಥಳಿಸಿದ್ದಾರೆ.

ಈ ರೀತಿ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಲ್ಲದೆ, ವಿವಸ್ತ್ರಗೊಳಿಸಿದ ಹೀನ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯ ಕುರಿತಂತೆ ಪೊಲೀಸರು ಪ್ರಮುಖ ಮೂರು ಆರೋಪಿಗಳಿಗೆ ಬಲೆ ಬೀಸಿದ್ದು, ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಡಿತರ ಚೀಟಿದಾರರೇ ಗಮನಿಸಿ, ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋ ರೇಶನ್ ಸ್ಟಾಪ್!!!

Leave A Reply

Your email address will not be published.