ಸುಬ್ರಮಣ್ಯ; ಗುತ್ತಿಗಾರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Subramanya; ಸುಬ್ರಮಣ್ಯ; ನೇಣು ಬಿಗಿದುಕೊಂಡು ಮಹಿಳೆ (Women) ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಗುತ್ತಿಗಾರಿ(Guttigar) ನಲ್ಲಿ ನಡೆದಿದೆ.ಪ್ರೇಮಾ(55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ನಿನ್ನೆ ಸಂಜೆ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರೇಮಾ ಅವರು ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತಿ . ಮೃತ ಪ್ರೇಮಾ ಅವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆ (Police Station)ಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.