Udupi News: ಒಂದೇ ಕುಟುಂಬ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಅರುಣ್‌ ಚೌಗಲೆಗೆ ಡಿ.5 ರವರೆಗೆ ನ್ಯಾಯಾಂಗ ಬಂಧನ!!!

Arrest of Arun Chowgale the accused in the murder case of four persons

Udupi News: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಕುರಿತಂತೆ ಆರೋಪಿ ಪ್ರವೀಣ್‌ ಚೌಗಲೆಯನ್ನು ಉಡುಪಿ ಕೋರ್ಟಿಗೆ ಬುಧವಾರ ಹಾಜರುಪಡಿಸಲಾಯಿತು. ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗೆ ಡಿ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಸ ಹೊರಿಡಿಸಿದೆ.

ವಿಚಾರಣೆ ನಡೆಸಿ ಆರೋಪಿಯನ್ನು ಮಲ್ಪೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು.

ನ.28 ರವರೆಗೆ ಪೊಲೀಸ್‌ ಕಸ್ಟಡಿ ವಿಧಿಸಿದ್ದರೂ, ಮಹಜರು ಪ್ರಕ್ರಿಯೆ ಪೂರ್ಣಗೊಂಡ ಕಾರಣ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Leave A Reply

Your email address will not be published.