ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌ ನೀಡಿದ ಸಚಿವರು; ಈ ದಿನದಂದು ಬೆಳೆಹಾನಿ ಪರಿಹಾರದ ಮೊದಲ ಕಂತು ಜಮಾ!

political news Krishna Byregowda said first installment of crop damage compensation was deposited on this day

ಬೆಳಗಾವಿ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್‌ ಅವರು ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮುಂದಿನ ವಾರ ಬೆಳೆಹಾನಿ ಪರಿಹಾರದ ಮೊದಲ ಕಂತು 2000 ಪಾವತಿ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಸಿಹಿ ಸುದ್ದಿಯೊಂದನ್ನು ಸಚಿವರು ರೈತರಿಗೆ ನೀಡಿದ್ದಾರೆ.

ರೈತರ ಖಾತೆಗೆ ಡಿಬಿಟಿ ಮೂಲಕ ರೂ.2000 ಹಣ ಮುಂದಿನ ವಾರ ಜಮಾ ಆಗಲಿದೆ.

ಕೇಂದ್ರ ಸರಕಾರಕ್ಕೆ ಬರ ಪರಿಹಾರ ಬಿಡುಗಡೆ ಕೋರಿ ಸೆ.22 ರಂದು ಕೋರಲಾಗಿದೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲವಿದ್ದು, 18 ರಾಜ್ಯಗಳಲ್ಲಿ ಹಿಂಗಾರು ಅವಧಿಯ ಬರಗಾಲ ಆವರಿಸಿದೆ.

Leave A Reply

Your email address will not be published.