Karnataka Labour Department: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬಿಸಿ ತಟ್ಟಲಿದೆಯೇ ಜನಸಾಮಾನ್ಯರಿಗೆ? ಕಾರ್ಮಿಕ ಇಲಾಖೆಯಿಂದ ಹೊಸ ಪ್ರಸ್ತಾವನೆ!!!

karnataka news karnataka labour department proposal to levy cess on petrol and diesel latest news

Petrol and Diesel Cess: ಕರ್ನಾಟಕ ಸರಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಸೆಸ್‌ ವಿಧಿಸುವ (Petrol and Diesel Cess) ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಮೂಲಕ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಸಾಧ್ಯತೆ ಇದೆ. ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಒಂದು ರೂಪಾಯಿ ಸೆಸ್‌ ವಿಧಿಸಲು ಕಾರ್ಮಿಕ ಇಲಾಖೆ ಚಿಂತನೆ ಮಾಡಿದೆ ಎಂದು ಟಿವಿ 9 ಕನ್ನಡ ವರದಿ ಮಾಡಿದೆ.

ಈ ರೀತಿ ಮಾಡುವ ಮೂಲಕ ವಾರ್ಷಿಕ 2100 ಕೋಟಿ ರೂಪಾಯಿ ಸಂಗ್ರಹದ ಗುರಿಯನ್ನು ಸರಕಾರ ಹೊಂದಿದೆ ಎನ್ನಳಾಗಿದೆ. ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಈ ಹಣ ಬಳಕೆ ಮಾಡಲಾಗುವುದು ಎಂದು ವರದಿಯಾಗಿದೆ. ಈ ಕುರಿತು ಈಗಾಗಲೇ ಕಾರ್ಮಿಕ ಇಲಾಖೆ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು, ಸರಕಾರಕ್ಕೆ ಪ್ರಸ್ತಾವನ್ನು ಶೀಘ್ರದಲ್ಲೇ ಮುಖ್ಯಮಂತ್ರಿ ಅವರಿಗೆ ಸಲ್ಲಿಕೆ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಹಾವಿನ ಪೊರೆ ಯಾಕೆ ಬಿಳಿಯಾಗಿರುತ್ತದೆ? ಇದನ್ನು ಮನೆಯಲ್ಲಿ ಇಟ್ಟರೆ ಒಳ್ಳೆಯದಾ?

ಪೆಟ್ರೋಲ್‌, ಡೀಸೆಲ್‌ ಮೇಲೆ ಸೆಸ್‌ (Petrol and Diesel Cess) ಬೆಲೆ ವಿಧಿಸುವ ನಿರ್ಧಾರ ಬೇಕೋ ಬೇಡವೋ ಎಂಬುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿದೆ ಎಂದು ವರದಿಯಾಗಿದೆ.

Leave A Reply

Your email address will not be published.