Putturu: DRDO ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ!!!

Putturu: ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್‌ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಭರತ್‌ ಅವರು ಎರಡು ದಿನದ ಹಿಂದೆ ಮನೆಗೆ ಬಂದಿದ್ದರು. ಆದರೆ ಬೆಳಿಗ್ಗೆ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪತ್ತೆಯಾಗಿದ್ದಾರೆ.

ಇದನ್ನು ಓದಿ: Rich Temple: ಭಾರತದ ಅತ್ಯಂತ ಶ್ರೀಮಂತ ದೇವಾಲಯ ಯಾವುದು ಗೊತ್ತಾ? ತಿರುಪತಿ ಖಂಡಿತಾ ಅಲ್ವೇ ಅಲ್ಲ!

ಭರತ್‌ ಅವರು ಹೈದರಬಾದ್‌ DRDO ನಲ್ಲಿ ಉದ್ಯೋಗದಲ್ಲಿದ್ದು, ಎರಡು ತಿಂಗಳ ಹಿಂದೆಯಷ್ಟೇ ಉದ್ಯೋಗ ಪಡೆದಿದ್ದರು.

ಭರತ್‌ ಅವರಿಗೆ ನಿನ್ನೆ ರಾತ್ರಿ ಕರೆ ಬಂದಿದ್ದು, ನಂತರ ಬೆಳ್ಳಂಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ ಕಂಡು ಬಂದಿದ್ದು, AKDS ಬರೆದು ಅದರ ಫುಲ್ ಫಾರ್ಮ್‌ ಬರೆದಿದ್ದಾರೆ ಎಂದು ವರದಿಯಾಗಿದೆ. ಹಾಗೆನೇ ತನ್ನ ದೇಹದ ಪ್ರಮುಖ ಅಂಗಗಳನ್ನು ದಾನ ಮಾಡುವಂತೆ ಬರೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.