ಪುತ್ತೂರು : ಕೆಎಸ್ಸಾರ್ಟಿಸಿ ಬಸ್‌ ಹಾಗೂ ಸ್ಕೂಟ‌ರ್ ಅಪಘಾತ ,ಸವಾರ ಮೃತ್ಯು

ಪುತ್ತೂರು : ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಬಕ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು ಗುರುತಿಸಲಾಗಿದೆ. ಕಬಕ ಕೂವೆತ್ತಿಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಸ್ಕೂಟ‌ರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ.

Leave A Reply

Your email address will not be published.