SSLC PUC Exam 2024 Time Table: ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ

Karnataka SSLC Exam: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು (2nd PUC Exam) ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು (SSLC Exam) ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.

ಇದನ್ನೂ ಓದಿ: Mangaluru: ಪ್ರತಿಭಟನೆ ಪ್ರಕರಣ; ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ (ಬೆಳಗ್ಗೆ 10.15ರಿಂದ ಪ್ರಾರಂಭ-1.30ಕ್ಕೆ ಮುಕ್ತಾಯ)

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ಸೋಮವಾರ ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ (ಬೆಳಗ್ಗೆ 10.15 ರಿಂದ 1.30 ರ ವರೆಗೆ)
25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ
30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ
02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
03-04-2024 ಅರ್ಥಶಾಸ್ತ್ರ ಪರೀಕ್ಷೆ

Leave A Reply

Your email address will not be published.