Ration Card: ಕೂಡಲೇ ಈ ಕೆಲಸ ಮಾಡಿ! ತಪ್ಪಿದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್ ಆಗೋದು ಖಂಡಿತಾ!

Ration Card: ಈಗಾಗಲೇ ಕೆಲವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ಹೌದು, ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆ 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ (Ration Card) ರದ್ದು ಮಾಡುತ್ತಿದ್ದು, ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಇದನ್ನೂ ಓದಿ: SSLC Exam: ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ

ವಿಶೇಷ ಪರಿಹಾರ ಬೋಧನೆ!

ಈಗಾಗಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಜೊತೆಗೆ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ. ಯಾಕೆಂದರೆ ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂದು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯ ಗೊಳಿಸಲಾಗಿದೆ.

ಇದನ್ನೂ ಓದಿ: SBI New Rules: ಎಸ್ ಬಿ ಐ ಖಾತೆ ಇದ್ದವರಿಗೆ ಬಿಗ್ ಶಾಕ್! ಇಲ್ಲಿದೆ ಬಿಗ್ ಅಪ್ಡೇಟ್

ಇಕೆವೈಸಿ ಮಾಡುವ ವಿಧಾನ : ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ. ನಂತರ ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಬಳಿಕ ಕೆವೈಸಿ ನವೀಕರಣ ಮಾಹಿತಿಯನ್ನು ಗ್ರಾಹಕರಿಗೆ ಸಂದೇಶ ಮೂಲಕ ಕಳುಹಿಸಲಾಗುತ್ತದೆ.

Leave A Reply

Your email address will not be published.