ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಆಸಕ್ತರು ಅರ್ಜಿ ಹಾಕಲು ಕೊನೆಯ ದಿನಾಂಕ ಗಮನಿಸಿ !

ಕರ್ನಾಟಕ ಗ್ರಾಮೀಣ ಬ್ಯಾಂಕ್ (Karnataka Gramin Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 586 ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿ ಇಲ್ಲಿದೆ.ಕರ್ನಾಟಕ ಗ್ರಾಮೀಣ ಬ್ಯಾಂಕ್- 386
ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್- 200.. ಆಫೀಸ್ ಅಸಿಸ್ಟೆಂಟ್-18ರಿಂದ 28 ವರ್ಷ
ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್)- 18ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಜೂನ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅಪ್ಲೈ ಮಾಡಬೇಕು.
Leave A Reply

Your email address will not be published.