ಮಾರುಕಟ್ಟೆಗೆ ಬರಲಿವೆ AI ಸೆಕ್ಸ್ ಗೊಂಬೆ! ಬೆಲೆ ಎಷ್ಟು ಗೊತ್ತೆ ?

ಮಾರುಕಟ್ಟೆಗೆ ಬರಲಿವೆ AI ಸೆಕ್ಸ್ ಗೊಂಬೆ! ಬೆಲೆ ಎಷ್ಟು ಗೊತ್ತೆ ?

 

ಭಾರತ ಸೇರಿ ಜಗತ್ತಿನೆಲ್ಲೆಡೆ ಪ್ರತಿಯೊಂದು ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ (Artificial Intelligence ) ತಂತ್ರಜ್ಞಾನ ಕಾಲಿಟ್ಟಿದೆ. ಪ್ರತಿಯೊಂದು ಕೆಲಸವೂ ಈಗ ರೊಬೊ ಮಾಡುತ್ತಿದ್ದು ಈಗ ಸೆಕ್ಸ್ ರೊಬೊ ತಯಾರಿ ಮಾಡಲಾಗುತ್ತಿದೆ‌. ಸೆಕ್ಸ್ ಸಾಮಗ್ರಿಗಳು ಭಾರತದಲ್ಲಿ ಇದ್ದು ಈಗ ಸೆಕ್ಸ್ ಗೊಂಬೆ ಬರಲಿವೆ!

ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಸೆಕ್ಸ್‌ ಬೊಂಬೆಗಳನ್ನು (AI Powered Sex Dolls) ಅಥವಾ ಸೆಕ್ಸ್‌ ರೋಬೊಗಳನ್ನು ಅಭಿವೃದ್ಧಿಪಡಿಸಿದ್ದು, ಇವು ಮನುಷ್ಯರಿಗೆ ನೈಜ ಲೈಂಗಿಕ ಸುಖವನ್ನು ಅನುಭವಿಸಲು ಸಾಧ್ಯವಾಗಿಸುತ್ತವೆ ಎಂದು ತಿಳಿದುಬಂದಿದೆ.

ಚೀನಾದ ಶೆಂಝೆನ್‌ ಮೂಲದ ಸ್ಟಾರ್‌ಪೆರಿ ಟೆಕ್ನಾಲಜಿ ಎಂಬ ಕಂಪನಿಯ ವಿಜ್ಞಾನಿಗಳು ಸೆಕ್ಸ್‌ ಬೊಂಬೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ.ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಇವರು ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಹಾಗಾಗಿ, ಮುಂದಿನ ದಿನಗಳಲ್ಲಿ ಪುರುಷರು, ಮಹಿಳೆಯರು ಸೇರಿ ಯಾರಿಗೇ ಆಗಲಿ ಲೈಂಗಿಕ ಸುಖ ಅನುಭವಿಸಲು ಬೇರೊಬ್ಬರ ಅವಶ್ಯಕತೆಯೇ ಇರುವುದಿಲ್ಲ. ಸೆಕ್ಸ್‌ ಡಾಲ್‌ಗಳ ಮೂಲಕವೇ ಸಂಭೋಗ ಸುಖ ಅನುಭವಿಸಬಹುದು ಎಂದು ಹೇಳಲಾಗುತ್ತಿದೆ.

ಸುಮಾರು 5.6 ಅಡಿಯ ರೋಬೊಗಳನ್ನು ತಯಾರಿಸುತ್ತಿದ್ದು, ಬಳಸುವವರಿಗೆ ಅನುಕೂಲವಾಗಲಿ ಎಂದು 29 ಕೆ.ಜಿ ತೂಕದ ಡಾಲ್‌ಗಳನ್ನು ತಯಾರಿಸುತ್ತಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿ ಇವುಗಳನ್ನು ತಯಾರಿಸುವ ಕಾರಣ ಆರಂಭದಲ್ಲಿ ಇವುಗಳ ಬೆಲೆಯು 1.25 ಲಕ್ಷ ರೂ.ನಿಂದ 6 ಲಕ್ಷ ರೂ.ವೆರೆಗೆ ಇರಲಿವೆ ಎಂದು ತಿಳಿದುಬಂದಿದೆ.

Leave A Reply

Your email address will not be published.