Browsing Tag

AAI_Official

ISRO ಮರುಬಳಕೆ RLV ಲ್ಯಾಂಡಿಂಗ್ ಯಶಸ್ವಿ, ಹ್ಯಾಟ್ರಿಕ್ ಸಾಧಿಸಿದ ISRO !

ISRO: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಭಾನುವಾರ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ನಿಂದ 'ಪುಷ್ಪಕ್' ಎಂಬ ಹೆಸರಿನ ಮರುಬಳಕೆ ಉಡಾವಣಾ ವಾಹನದ (RLV) ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.