Browsing Tag

NEET

ನೀಟ್ ಪ್ರತಿಭಟನೆ ವೇಳೆ ಕುಸಿದು ಬಿದ್ದ ಸಂಸದೆ ಆಸ್ಪತ್ರೆಗೆ ದಾಖಲು! ಆಗಿದ್ದಾದರೂ ಏನು

ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾಜ್ಯ ಸಭಾ ಸಂಸದೆ ಫುಲೊ ದೇವಿ ನೇತಮ್‌ ಸಂಸತ್‌ನೊಳಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ತಲೆತಿರುಗಿದಂತಾಗಿ ಕುಸಿದು ಬಿದ್ದ ಅವರನ್ನು ಕೂಡಲೇ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ…

NEET NET Paper leak: NTA ಮುಖ್ಯಸ್ಥ ಸುಬೋಧ್ ಕುಮಾರ್ ವಜಾ, ನೀಟ್ ಮರು ಪ್ರವೇಶ ಪರೀಕ್ಷೆ ಮುಂದೂಡಿಕೆ

NEET NET Paper leak: ರಾತ್ರಿ ನಡೆದ ಮಹತ್ವದ ಬೆಳವಣಿಗೆಯಲ್ಲಿ 2024ನೇ ಸಾಲಿನ ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ NTA ಡಿಜಿ ಸುಬೋಧ್ ಕುಮಾರ್ ರನ್ನು ವಜಾಗೊಳಿಸಲಾಗಿದ್ದು, ನಾಳೆ ನಡೆಯಬೇಕಿದ್ದ ನೀಟ್ ಪ್ರವೇಶ ಪರೀಕ್ಷೆಯನ್ನೂ ಕೂಡ…

NEET-UG 2024 ಪ್ರಕರಣಗಳನ್ನು ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲು NTA ಗೆ ಸುಪ್ರೀಂ ಕೋರ್ಟ್ ನೋಟಿಸ್

NEET-UG ಪರೀಕ್ಷೆಯಲ್ಲಿನ ಅವ್ಯವಹಾರಗಳಿಗೆ ಸಂಬಂಧಿಸಿದಂತೆ 14 ಅರ್ಜಿಗಳ ಫೈಲ್‌ಗಳ ಕುರಿತು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ

NEET ಗದ್ದಲದ ಮಧ್ಯೆ ಜೂನ್ 18ಕ್ಕೆ ನಡೆದ UGC-NET ಪರೀಕ್ಶೆ ರಾತ್ರೋರಾತ್ರಿ ರದ್ದು, 9 ಲಕ್ಷ ವಿದ್ಯಾರ್ಥಿಗಳಿಗೆ ಆಘಾತ !

NEET: ಪಿಎಚ್‌ಡಿ, ಬೋಧನಾ ಉದ್ಯೋಗ ಆಕಾಂಕ್ಷಿಗಳಿಗೆ ನಡೆದ ಪರೀಕ್ಷೆಯಲ್ಲಿ ಮೋಸ ಆಗಿರುವ ಸಾಧ್ಯತೆಯನ್ನು ಸರ್ಕಾರ ಶಂಕಿಸಿದೆ. ಕೇಂದ್ರ ಸಚಿವಾಲಯವು ಇದೀಗ 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದ ವಿಶ್ವವಿದ್ಯಾಲಯ ಅನುದಾನ ಆಯೋಗ-ರಾಷ್ಟ್ರೀಯ ಅರ್ಹತಾ…

NEET ಗದ್ದಲದ ಮಧ್ಯೆ ಜೂನ್ 18ಕ್ಕೆ ನಡೆದ UGC-NET ಪರೀಕ್ಶೆ ರಾತ್ರೋರಾತ್ರಿ ರದ್ದು, 9 ಲಕ್ಷ ವಿದ್ಯಾರ್ಥಿಗಳಿಗೆ ಆಘಾತ !

NEET: ಕೇಂದ್ರ ಸಚಿವಾಲಯವು ಇದೀಗ 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದ ವಿಶ್ವವಿದ್ಯಾಲಯ ಅನುದಾನ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು (UGC-NET 2024) ರದ್ದುಗೊಳಿಸುವುದಾಗಿ ಬುಧವಾರ ತಡರಾತ್ರಿ ಘೋಷಿಸಿದೆ.

NEET: ನೀಟ್‌ನಿಂದ ಕರ್ನಾಟಕ ರಾಜ್ಯ ಹೊರಕ್ಕೆ: ಡಿಕೆ ಶಿವಕುಮಾರ್ ಕೊಟ್ಟರು ದೊಡ್ಡ ಸುಳಿವು

NEET ಪರೀಕ್ಷೆಯಿಂದ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳ ವಿದ್ಯಾರ್ಥಿಗಳಿಗೆ ಮೋಸ ಆಗುತ್ತಿದೆ ಅನ್ನುವ ವಿಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ನೀಟ್ ನಿಂದ ಹೊರಬರುವ ಸುಳಿವು ನೀಡಿದ್ದಾರೆ ಡಿಕೆಶಿ.