Browsing Tag

prajwal revamna sex matter

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್! ಈತನ ಬಳಿ ಇದ್ದ ಸಿಮ್ ಎಷ್ಟು ಗೊತ್ತೆ?

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯರಿಗೆ ಕರೆ ಮಾಡಲು ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಕಾರ್ಡ್ ಗಳು ಬರೋಬ್ಬರಿ 15 ಎಂದು ಇದೀಗ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.