Browsing Tag

schools of delhi

ವ್ಯಾಪಕ ಮಳೆಯ ಸಂಭವ; ಈ ಶಾಲೆಗಳಿಗೆ ಜುಲೈ 17 ಮತ್ತು 18ರಂದು ರಜೆ-ಶಿಕ್ಷಣ ನಿರ್ದೇಶನಾಲಯ ಸೂಚನೆ

ಯಮುನಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನೇಕ ಪ್ರದೇಶಗಳು ನೀರಿನಿಂದ ತುಂಬಿಕೊಂಡಿದೆ. ಅಂದ ಹಾಗೆ ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲದೆ ಹಲವು…