Browsing Tag

Ullala death news

Ullala: ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಮುಖಂಡ ಶವವಾಗಿ ನದಿ ತೀರದಲ್ಲಿ ಪತ್ತೆ

ಉಳ್ಳಾಲ: ಜುಲೈ 10ರ ಸೋಮವಾರ ಸಂಜೆ ವೇಳೆ ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ರಾಜೇಶ್ (26) ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ…